ಸಮಾವೇಶ ಮುಂದಕ್ಕೆ

7

ಸಮಾವೇಶ ಮುಂದಕ್ಕೆ

Published:
Updated:

ಬೆಂಗಳೂರು: ಇದೇ 7ರಂದು ಹಮ್ಮಿಕೊಂಡಿದ್ದ ರಾಜ್ಯ ಅಂಗವಿಕಲರ ಸಮಾವೇಶವನ್ನು ಕಾವೇರಿ ಚಳವಳಿ ಹಿನ್ನೆಲೆಯಲ್ಲಿ ಇದೇ 28ಕ್ಕೆ ಮುಂದೂಡಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry