ಸೋಮವಾರ, ಮೇ 16, 2022
28 °C

ಸರ್ಕಾರದ ಕ್ರಮ ಹೂಡಿಕೆಗೆ ಪೂರಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ರಾಜ್ಯ ಸರ್ಕಾರವು ಹೂಡಿಕೆದಾರರಿಗೆ ಅನುಕೂಲವಾಗುವ ಅತ್ಯುತ್ತಮವಾದ ನೀತಿಗಳನ್ನು ರೂಪಿಸುವುದರ ಜತೆಗೆ ಉತ್ತಮ ಅಧಿಕಾರಶಾಹಿಯನ್ನು ಹೊಂದಿದೆ~ ಎಂದು ಆದಿತ್ಯ ಬಿರ್ಲಾ ಗ್ರೂಪ್‌ನ ಕುಮಾರ್ ಮಂಗಳಂ ಬಿರ್ಲಾ ಶ್ಲಾಘಿಸಿದರು.

 

ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, `ಕ್ರಿಯಾಶೀಲ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ನಾಯಕತ್ವದ ರಾಜ್ಯ ಸರ್ಕಾರದ ಕ್ರಮಗಳು ಬಂಡವಾಳ ಹೂಡಿಕೆಗೆ ಪೂರಕವಾಗಿವೆ~ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.