ಗುರುವಾರ , ಜನವರಿ 23, 2020
27 °C

ಸರ್ಕಾರಿ ಅಧಿಕಾರಿಗಳಿಗೆ ಸಿವಿಸಿ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ವಿವಿಧ ಇಲಾಖೆಗಳ 130 ಸರ್ಕಾರಿ ಅಧಿಕಾರಿಗಳಿಗೆ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಭಾರಿ ದಂಡ ವಿಧಿಸಿದೆ. ಸಿಂಡಿಕೇಟ್ ಬ್ಯಾಂಕ್‌ನ 29, ಕೆನರಾ ಬ್ಯಾಂಕ್ ಮತ್ತು ಪಂಜಾಬ್ ನ್ಯಾಶನಲ್ ಬ್ಯಾಂಕ್‌ನ 9, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 8, ಎಲ್‌ಐಸಿಯ ಏಳು ಅಧಿಕಾರಿಗಳು ಇದರಲ್ಲಿ ಸೇರಿದ್ದಾರೆ.

 

ಪ್ರತಿಕ್ರಿಯಿಸಿ (+)