ಬುಧವಾರ, ಮೇ 12, 2021
17 °C

ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ: ನಿರ್ಧಾರ ಶೀಘ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ ನೀಡುವ ಸಂಬಂಧ ಈ ತಿಂಗಳ ಅಂತ್ಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.



ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸೋಮವಾರ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸದಾನಂದ ಗೌಡರು ಈ ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.