ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 4 ಏರಿಕೆ

7

ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 4 ಏರಿಕೆ

Published:
Updated:

ಬೆಂಗಳೂರು: ರಾಜ್ಯ ಸರ್ಕಾರ ತನ್ನ ಸಿಬ್ಬಂದಿಗೆ ಶೇ 4ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವ ಮೂಲಕ ದಸರಾ ಉಡುಗೊರೆ ನೀಡಿದೆ. ಈ ಕುರಿತ ಆದೇಶ ಬುಧವಾರ ಹೊರಬಿದ್ದಿದೆ.ಈ ಹೆಚ್ಚಳ ಜುಲೈ 1ರಿಂದ ಪೂರ್ವಾನ್ವಯವಾಗಲಿದೆ. ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಪಾವತಿಸಲಾಗುವುದು ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry