ಸರ್ಕಾರಿ ಸೇವೆಗೆ ಅರ್ಹರ ನೇಮಕ

7

ಸರ್ಕಾರಿ ಸೇವೆಗೆ ಅರ್ಹರ ನೇಮಕ

Published:
Updated:

ಬೆಂಗಳೂರು: `ಪಶುವೈದ್ಯಕೀಯ ಪದವಿ ಪೂರೈಸಿದ ಎಲ್ಲ ಅರ್ಹರನ್ನು ಸರ್ಕಾರಿ ಸೇವೆಗೆ ನೇಮಿಸಿಕೊಳ್ಳಲು ನಿರ್ಧರಿಸಿದ್ದು, ಈ ವ್ಯವಸ್ಥೆ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗಲಿದೆ~ ಎಂದು ಪಶುಸಂಗೋಪನಾ ಸಚಿವ ರೇವು ನಾಯಕ ಬೆಳಮಗಿ ಮಂಗಳವಾರ ಇಲ್ಲಿ ತಿಳಿಸಿದರು.`ಪಶುವೈದ್ಯರ ಕೊರತೆ ನೀಗಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ರಾಜ್ಯದಲ್ಲಿ 636 ಮಂದಿ ಪಶುವೈದ್ಯರ ಕೊರತೆ ಇದೆ. ಇದರಲ್ಲಿ 340 ಮಂದಿಯ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದರು.ಸದ್ಯದಲ್ಲೇ ಈ ಪ್ರಕ್ರಿಯೆ ಪೂರ್ಣವಾಗಲಿದೆ~ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry