ಕೊಳ್ಳೇಗಾಲ: `ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಬಯೋಮೆಟ್ರಿಕ್ ಹಾಗೂ ಸಿಸಿ ಟಿವಿ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ~ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು, ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ಸಾರ್ವಜನಿಕ ವಿದ್ಯಾರ್ಥಿನಿಲಯಕ್ಕೆ ತೆರಳಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

`ವಿದ್ಯಾರ್ಥಿ ನಿಲಯದಲ್ಲಿ ಸಮರ್ಪಕ ಸೇವೆಗೆ ಇಲಾಖೆ ಮುಂದಾಗಿದೆ. ಈಗಾಗಲೇ 300 ವಾರ್ಡನ್ಗಳ ನೇಮಕ ಪ್ರಕ್ರಿಯೆ ಮುಗಿದಿದೆ. ಸಧ್ಯದಲ್ಲೇ ಎಲ್ಲ ವಿದ್ಯಾರ್ಥಿನಿಲಯಗಳಲ್ಲೂ ನೂತನ ವಾರ್ಡ್ನ್ಗಳು ಅಧಿಕಾರ ವಹಿಸಿಕೊಳ್ಳಲಿದ್ದಾರೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.