ಸರ್ವೋತ್ತಮ ಸೇವಾ ಪ್ರಶಸ್ತಿ

7

ಸರ್ವೋತ್ತಮ ಸೇವಾ ಪ್ರಶಸ್ತಿ

Published:
Updated:
ಸರ್ವೋತ್ತಮ ಸೇವಾ ಪ್ರಶಸ್ತಿ

ಬೆಂಗಳೂರು: ಅತ್ಯುತ್ತಮ ಸೇವೆ ಮತ್ತು ಸಾಧನೆಗಾಗಿ ರಾಜ್ಯ ಸರ್ಕಾರ ನೀಡುವ `ಸರ್ವೋತ್ತಮ ಸೇವಾ ಪ್ರಶಸ್ತಿ'ಗೆ  2012ನೇ ಸಾಲಿನಲ್ಲಿ `ಇ-ಸುರಕ್ಷತೆ' ಇಲಾಖೆ ನಿರ್ದೇಶಕ ಬಿ.ಎಸ್.ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.ಪ್ರಶಸ್ತಿ  ರೂ. 25,000 ನಗದು ಪುರಸ್ಕಾರವನ್ನೂ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry