ಗುರುವಾರ , ಜನವರಿ 23, 2020
26 °C

ಸಲಿಂಗ ಕಾಮ: ಸುಪ್ರೀಂಗೆ ಕೇಂದ್ರದ ಮರು ಪರಿಶೀಲನಾ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಸಲಿಂಗ ಕಾಮ ಅಪರಾಧ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಶುಕ್ರವಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

ಸಲಿಂಗ ಕಾಮವನ್ನು ಅಪರಾಧವಾಗಿಸುವ ಭಾರತೀಯ ದಂಡ ಸಂಹಿತೆಯ 377ನೇ ಸೆಕ್ಷನ್ ಪ್ರಕಾರ ನೀಡಿರುವ ತೀರ್ಪನ್ನು ಮರು ಪರಿಶೀಲನೆ ಮಾಡಬೇಕು ಎಂದು ಅರ್ಜಿ ಸಲ್ಲಿಸಿದೆ.ಐಪಿಸಿ 377ನೇ ಸೆಕ್ಷನ್ ರದ್ದುಪಡಿಸುವ ಅಧಿಕಾರ ಸಂಸತ್ ಗಷ್ಟೇ ಇದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿತ್ತು.

ಪ್ರತಿಕ್ರಿಯಿಸಿ (+)