ಮಂಗಳವಾರ, ಅಕ್ಟೋಬರ್ 22, 2019
26 °C

ಸಹಕಾರ ಕ್ಷೇತ್ರಕ್ಕೆ ವಿಶ್ವಾಸವೇ ಆಧಾರ

Published:
Updated:

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ ಇದ್ದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟರು.ನಗರದ ಬಾಲರಾಜ್ ಅರಸ್ ರಸ್ತೆಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಸಿ~ ಬ್ಲಾಕ್ ಕಟ್ಟಡದ 2ನೇ ಮಹಡಿಯ 11 ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ಮತ್ತು  ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿದರು. ಜಿಲ್ಲಾ ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಡಿ.ಆರ್. ಪುಟ್ಟಪ್ಪ ಅಧ್ಯಕ್ಷತೆ ವಹಿಸಿದ್ದರು.

 

ಪ್ರೇಮಾ ಪ್ರಾಸ್ತಾವಿಕ ಮಾತನಾಡಿದರು.ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಘುರಾಮ್ ದೇವಾಡಿಗ, ಸಹಕಾರ ಸಂಘಗಳ ಉಪ ನಿಬಂಧಕ ಅಶೋಕ್ ವಿ.ಮೊರಾಬ್, ಎ.ಎಸ್. ಜಯಪ್ಪ, ಶಾಂತಕುಮಾರ್ ಉಪಸ್ಥಿತರಿದ್ದರು.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)