ಗುರುವಾರ , ಜೂನ್ 24, 2021
24 °C

ಸಹಾಯಧನ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ನೀಡುವ ಸಹಾಯಧನದ ಮೊತ್ತವನ್ನು ರೂ 50,000ದಿಂದ ರೂ 75,000ಕ್ಕೆ ಹೆಚ್ಚಿಸಲಾಗುತ್ತದೆ. ಮನೆ ನಿರ್ಮಾಣದ ವೆಚ್ಚವನ್ನು ರೂ 1 ಲಕ್ಷಕ್ಕೆ ಹೆಚ್ಚಿಸಲಾಗುವುದು. ದರ ಹೆಚ್ಚಳದ ಸೌಲಭ್ಯವನ್ನು 2012-13ನೇ ಹಣಕಾಸು ವರ್ಷದಲ್ಲಿ ಆಯ್ಕೆಯಾಗುವ ಫಲಾನುಭವಿಗಳಿಗೆ ನೀಡಲಾಗುತ್ತದೆ.ವಸತಿ ವಲಯಕ್ಕೆ ಒಟ್ಟು 1,439 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.