ಭಾನುವಾರ, ಜೂನ್ 13, 2021
24 °C

ಸಾಮಾಜಿಕ ತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸರು, ಸರ್ಕಾರ ಮತ್ತು ಮಾಧ್ಯಮಗಳು ಸೇರಿ ವಕೀಲ ಸಮುದಾಯದ ಮೇಲೆ ದೌರ್ಜನ್ಯ ನಡೆಸಿವೆ, ಆದ್ದರಿಂದ ಇದಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಕೆಲ ವಕೀಲರು ಅಂತರ್ಜಾಲದ ಸಾಮಾಜಿಕ ತಾಣಗಳಲ್ಲಿ ಪ್ರಚೋದನಾಕಾರಿಯಾಗಿ ಸಂದೇಶ ರವಾನಿಸಿದ್ದಾರೆ.ಪತ್ರಕರ್ತರನ್ನು ನ್ಯಾಯಾಲಯದ ಆವರಣದೊಳಗೆ ಬಿಡಬಾರದು. ಅವರನ್ನು ನಿರ್ಬಂಧಿಸಿ ನಿರ್ಣಯವೊಂದನ್ನು ಕೈಗೊಳ್ಳಬೇಕು. ಪೂರ್ವಗ್ರಹಪೀಡಿತ ಸುದ್ದಿಗಳನ್ನು ಪ್ರಸಾರ ಮಾಡುವ ಸುದ್ದಿ ವಾಹಿನಿಗಳನ್ನು ನೋಡುವುದನ್ನು ಮೊದಲು ಬಿಡಬೇಕು. ಯಾವುದೇ ಪತ್ರಿಕೆಗಳನ್ನು ಖರೀದಿಸಬಾರದು ಎಂದು ಕೆಲ ವಕೀಲರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.