ಗುರುವಾರ , ಜೂನ್ 24, 2021
24 °C

ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಪುರ (ಪಿಟಿಐ): ಬುಡಕಟ್ಟು ಬಾಲಕಿ ಮೇಲೆ ಐವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನುಷ ಘಟನೆ ಛತ್ತೀಸ­ಗಡದ ಜಾಶ್‌ಪುರ ಜಿಲ್ಲೆಯಲ್ಲಿ ನಡೆದಿದೆ.ಬಾಲಕಿ ತನ್ನ ಅಣ್ಣನೊಂದಿಗೆ ವಾರದ ಸಂತೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ದಾರಿಯಲ್ಲಿ ಅಡ್ಡಗಟ್ಟಿ, ಜೊತೆಗಿದ್ದ ಅಣ್ಣನ ಮೇಲೆ ಹಲ್ಲೆ ನಡೆಸಿ, ಮೋರಿಗೆ ಎಸೆದಿದ್ದಾರೆ. ನಂತರ ಆಕೆ­ಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ್ದು, ವಿಷಯವನ್ನು ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದಾರೆ ಎಂದು ಕಾನ್ಸಾಬೆಲ್‌ ಠಾಣಾ­ಧಿ­ಕಾರಿ ಅನಿತಾ ಪ್ರಭಾ ಮಿನ್ಜಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.