ಗುರುವಾರ , ಜೂನ್ 17, 2021
29 °C

ಸಾಮೂಹಿಕ ಉಪನಯನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಮರ್ಥ ಸೇವಾ ಟ್ರಸ್ಟ್ ವತಿಯಿಂದ ನಗರದ ಯಲಹಂಕ ಉಪನಗರದಲ್ಲಿರುವ ಗಾಯತ್ರಿ ಮಂದಿರದಲ್ಲಿ ಏಪ್ರಿಲ್ 25ರ ಬುಧವಾರ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಶ್ರೀ ಶಂಕರಜಯಂತಿ ಪ್ರಯುಕ್ತ `ಉಚಿತ ಸಾಮೂಹಿಕ ಉಪನಯನ~ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆಸಕ್ತರು ಏಪ್ರಿಲ್ ಮೊದಲ ವಾರದೊಳಗೆ ಹೆಸರು ನೋಂದಾಯಿಸ ಬೇಕು ಎಂದು ಸಮರ್ಥ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 94807 97105, 98860 32256.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.