ಗುರುವಾರ , ಜೂನ್ 24, 2021
29 °C

ಸಾಮೂಹಿಕ ವಿವಾಹದಿಂದ ಸಾಮಾಜಿಕ ಕ್ರಾಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್ (ಪಿಟಿಐ): ವೇಶ್ಯಾವೃತ್ತಿಯನ್ನು ಸಂಪ್ರದಾಯ ಮತ್ತು ಹಣ ಗಳಿಕೆಯ ಮಾರ್ಗ ಮಾಡಿಕೊಂಡಿರುವ ಗುಜರಾತ್‌ನ ವಾಡಿಯಾ ಗ್ರಾಮದ ಸರಾನಿಯಾ ಸಮುದಾಯದಲ್ಲಿ ಶೀಘ್ರವೇ ಬದಲಾವಣೆ ಕಂಡು ಬರಲಿದೆ. ಇದಕ್ಕೆ ಕಾರಣ ಸಾಮೂಹಿಕ ವಿವಾಹ.ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪಣತೊಟ್ಟಿರುವ ಸ್ವಯಂ ಸೇವಾ ಸಂಸ್ಥೆಯೊಂದು ಸಾಮೂಹಿಕ ವಿವಾಹದ ವ್ಯವಸ್ಥೆ ಮಾಡಿದ್ದು, ಈ ಮೂಲಕ ಸಾಮಾಜಿಕ ಕ್ರಾಂತಿಗೆ ಮುಂದಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.