ಶುಕ್ರವಾರ, ಏಪ್ರಿಲ್ 16, 2021
28 °C

ಸಾಯಿಬಾಬಾ ಆರೋಗ್ಯದಲ್ಲಿ ಮತ್ತಷ್ಟು ಪ್ರಗತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಟ್ಟಪರ್ತಿ (ಪಿಟಿಐ): ಸಾಯಿಬಾಬಾ ಅವರ ಆರೋಗ್ಯದಲ್ಲಿ ಶುಕ್ರವಾರ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಅವರ ಚೇತರಿಕೆಯ ಬಗ್ಗೆ ವೈದ್ಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.‘ಡಯಾಲಿಸಿಸ್‌ಗೆ ಒಳಗಾಗುತ್ತಿರುವ ಸಾಯಿಬಾಬಾ ಅವರ ಮೂತ್ರಕೋಶದಲ್ಲಿ ಸಹ ಚೇತರಿಕೆಯ ಲಕ್ಷಣ ಕಂಡುಬಂದಿದೆ’ ಎಂದು ಶ್ರೀ ಸತ್ಯಸಾಯಿ ಉನ್ನತ ವೈದ್ಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಎ.ಎನ್.ಸಫಾಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.