ಸೋಮವಾರ, ಏಪ್ರಿಲ್ 12, 2021
24 °C

ಸಾಯಿ ಗೋಲ್ಡ್ ಸಂಭ್ರಮ -100

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂಭ್ರಮ ಸೌರಭ ಸಂಸ್ಥೆಯ 100ನೇ ತಿಂಗಳ `ಮಾಸದ ಸಂಭ್ರಮ~ದ ಅಂಗವಾಗಿ ಸಾಯಿ ಗೋಲ್ಡ್ ಪ್ಯಾಲೇಸ್ ಸಹಭಾಗಿತ್ವದಲ್ಲಿ ನವೆಂಬರ್ 7ರಿಂದ 11ರವರೆಗೆ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ `ಸಾಯಿ ಗೋಲ್ಡ್ ಸಂಭ್ರಮ -100~ ಕನ್ನಡ ಕಲೆ-ಸಂಸ್ಕೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಂಜೀವ ಕುಲಕರ್ಣಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ನೂರು ಜನ ಕಲಾವಿದರಿಂದ ಸತತ ನೂರು ಗಂಟೆಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ನೂರು ಹೊಸ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ~ ಎಂದರು.

ಕಾರ್ಯಕ್ರಮದಲ್ಲಿ  ಸಿದ್ಧಗಂಗಾದ ಶಿವಕುಮಾರ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಗುವುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.