ಶುಕ್ರವಾರ, ಜನವರಿ 24, 2020
21 °C

ಸಾರಿಗೆ ಅದಾಲತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಶವಂತಪುರದ ಬಿಬಿಎಂಪಿ  ವಾಣಿಜ್ಯ ಸಂಕೀರ್ಣದಲ್ಲಿರುವ ಬೆಂಗಳೂರು (ಉತ್ತರ) ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನವರಿ 25ರಂದು ಮಧ್ಯಾಹ್ನ 3ಕ್ಕೆ ಸಾರಿಗೆ ಅದಾಲತ್ ಏರ್ಪಡಿಸಲಾಗಿದೆ.ಅದಾಲತ್‌ನಲ್ಲಿ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಚೇರಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದುಕೊರತೆ ಸ್ವೀಕರಿಸಿ ಕಾನೂನು ಅಡಿಯಲ್ಲಿ ಪರಿಹಾರ ಸೂಚಿಸಲಾಗುವುದು. ದೂರವಾಣಿ ಸಂಖ್ಯೆ: 2337 6039.

 

ಪ್ರತಿಕ್ರಿಯಿಸಿ (+)