ಸೋಮವಾರ, ಏಪ್ರಿಲ್ 12, 2021
26 °C

ಸಾಲು ಮರದ ತಿಮ್ಮಕ್ಕ ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಅನಾರೋಗ್ಯಕ್ಕೆ ತುತ್ತಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ ಅವರು ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ~ ಎಂದು ಆಸ್ಪತ್ರೆಯ ವೈದ್ಯ ಡಾ.ಎಚ್.ಕೆ.ಗೋವಿಂದಯ್ಯ ಅವರು `ಪ್ರಜಾವಾಣಿ~ಗೆ ತಿಳಿಸಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪರಿಸರ ಸಚಿವ ಸೊಗಡು ಶಿವಣ್ಣ ಅವರು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ತಿಮ್ಮಕ್ಕನವರ ಯೋಗ ಕ್ಷೇಮ ವಿಚಾರಿಸಿದರು.ತಿಮ್ಮಕ್ಕ ದತ್ತುಪುತ್ರ `ವನಸಿರಿ~ ಉಮೇಶ್ ಮಾತನಾಡಿ, `ಯಡಿಯೂರಪ್ಪ ಅವರು ವೈದ್ಯಕೀಯ ವೆಚ್ಚಕ್ಕಾಗಿ 10 ಸಾವಿರ ರೂಪಾಯಿ ನೀಡಿದ್ದಾರೆ~ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.