ಮಂಗಳವಾರ, ಅಕ್ಟೋಬರ್ 22, 2019
21 °C

ಸಾಲ: ಅಶೋಕ್ ಲೇಲ್ಯಾಂಡ್ ಒಪ್ಪಂದ

Published:
Updated:

ಬೆಂಗಳೂರು: ಅಶೋಕ್ ಲೇಲ್ಯಾಂಡ್ ವಾಹನಗಳ ಖರೀದಿಗೆ ಅಗತ್ಯವಾದ ಸಾಲ ಸೌಲಭ್ಯ ಒದಗಿಸಲು ಕೆನರಾ ಬ್ಯಾಂಕ್, ಹಿಂದೂಜಾ ಸಮೂಹದ ಅಶೋಕ್ ಲೇಲ್ಯಾಂಡ್ ಲಿಮಿಟೆಡ್ ಜತೆ ಒಪ್ಪಂದ ಮಾಡಿಕೊಂಡಿದೆ.

ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (ಎಂಎಸ್‌ಎಂಇ) ವಲಯಕ್ಕೆ ನೀಡುವ ಸಾಲ ಸೌಲಭ್ಯದ ಪ್ರಮಾಣ ಹೆಚ್ಚಲು ಈ ಒಪ್ಪಂದ ನೆರವಾಗಲಿದೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)