ಮಂಗಳವಾರ, ಮೇ 17, 2022
27 °C

ಸಾಲ ಬಾಧೆ: ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ಗುಡ್ಡೇನಹಳ್ಳಿ ಗ್ರಾಮದ ಯುವಕ ಯತೀಶ್ (25) ವಿಷ ಸೇವಿಸಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡಲು ಕೈಸಾಲ ಮಾಡಿದ್ದ. ಸಕಾಲಕ್ಕೆ ಸಾಲ ತೀರಿಸಲಾಗದ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.