ಸೋಮವಾರ, ಜೂನ್ 14, 2021
25 °C

ಸಿಂಗಪುರ ಆಸ್ಪತ್ರೆಯಿಂದ ಅಂಬರೀಷ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಸಿಂಗಪುರದ ಮೌಂಟ್‌ ಎಲಿ­ಜಬೆತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ­ಯುತ್ತಿದ್ದ ನಟ, ಸಚಿವ ಅಂಬರೀಷ್‌ ಅವರು ಸಂಪೂರ್ಣ ಗುಣಮುಖರಾ­ಗಿದ್ದು, ಶನಿವಾರ  ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿದ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಕೆ.ಎಸ್‌.ಸತೀಶ್‌, ‘ಅಂಬರೀಷ್‌ ಅವರ ಆರೋಗ್ಯದಲ್ಲಿ ಉತ್ತಮ ರೀತಿಯಲ್ಲಿ ಸುಧಾರಣೆ ಕಂಡು­-ಬಂದಿದೆ. ಅವರು ಸಹಜ ಜೀವನಕ್ಕೆ ಮರಳಿದ್ದಾರೆ’ ಎಂದು ತಿಳಿಸಿದರು. ‘ಆದರೂ ಅವರು ಕೆಲ ದಿನ ಸಿಂಗಪುರ­ದಲ್ಲಿರುವ ಸ್ನೇಹಿತನ ಮನೆಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.