ಶನಿವಾರ, ಜನವರಿ 18, 2020
21 °C

ಸಿಂಧು, ಕಶ್ಯಪ್‌ಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದ ಪಿ.ವಿ. ಸಿಂಧು ಮತ್ತು ಪರುಪಳ್ಳಿ ಕಶ್ಯಪ್ ಇಲ್ಲಿ ನಡೆಯುತ್ತಿರುವ 78 ನೇ ಎಟಿಎಸ್ ಸೀನಿಯರ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಎರಡನೇ ಸುತ್ತಿನ ಪಂದ್ಯದ ಸಿಂಗಲ್ಸ್ ವಿಭಾಗದಲ್ಲಿ ಜಯ ಸಾಧಿಸಿದ್ದಾರೆ.ಸಿಂಧು 12 ನಿಮಿಷಗಳ ಆಟದಲ್ಲಿ 21–3, 21–5 ರಿಂದ ಜೈಸಿ ಬ್ರಿಡ್ಜೆಟ್ಟೆ ಅವರನ್ನು ಸುಲಭವಾಗಿ ಮಣಿಸಿ ಮೂರನೇ ಸುತ್ತಿಗೆ ಪ್ರವೇಶ ಪಡೆದರು.

ಪುರುಷರ ವಿಭಾಗದ ಸಿಂಗಲ್ಸ್‌ನಲ್ಲಿ ಕಶ್ಯಪ್ 21–4, 21–7ರಲ್ಲಿ ತೇಜನ್ ಫಲ್ಲಾರಿ ಅವರ ವಿರುದ್ಧ ನಿರಾಯಾಸವಾಗಿ ಜಯ ಸಾಧಿಸಿದರು.

ಪ್ರತಿಕ್ರಿಯಿಸಿ (+)