ಬುಧವಾರ, ಮಾರ್ಚ್ 3, 2021
28 °C

ಸಿಇಟಿ: ದಾಖಲಾತಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಇಟಿ: ದಾಖಲಾತಿ ಪರಿಶೀಲನೆ

ಬೆಂಗಳೂರು:  ವೃತ್ತಿ ಶಿಕ್ಷಣ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ರ‍್ಯಾಂಕ್‌ ಪಡೆದಿರುವ  ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ರಾಜ್ಯದಾದ್ಯಂತ 13 ಸಹಾಯ ಕೇಂದ್ರಗಳಲ್ಲಿ ಶುಕ್ರವಾರದಿಂದ ನಡೆಯಲಿದೆ.ಅಭ್ಯರ್ಥಿಗಳು ರ‍್ಯಾಂಕ್‌ ಅನುಸಾರವಾಗಿ ಸೂಚಿಸಿದ ದಿನದಂದು, ಅಗತ್ಯ ದಾಖಲಾತಿಗಳೊಂದಿಗೆ ಸಹಾಯಕೇಂದ್ರದಲ್ಲಿ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.