ಶುಕ್ರವಾರ, ಜುಲೈ 30, 2021
28 °C

ಸಿಇಟಿ ಮೂಲಕ ನೇಮಕವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಸ್ತುತ ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು ಹುದ್ದೆಯ ಆಯ್ಕೆಯನ್ನು  ನೇರ ನೇಮಕಾತಿ ಮೂಲಕ ಮಾಡಲು ಆದೇಶ ಹೊರಡಿಸಲಾಗಿದೆ. ಇದು ಅವೈಜ್ಞಾನಿಕ ಹಾಗೂ ಅಕ್ರಮಗಳಿಗೆ ಅವಕಾಶ ನೀಡುವುದರಿಂದ ‘ಸ್ಪರ್ಧಾತ್ಮಕ ಪರೀಕ್ಷೆ’ಯ ಮೂಲಕವೇ ನೇಮಕಾತಿ ಮಾಡಿಕೊಳ್ಳುವಂತಾಗಬೇಕು.ಇದರಿಂದ ವ್ಯಕ್ತಿಯ ಗುಣಮಟ್ಟ, ಸಾಮರ್ಥ್ಯ ಅಳೆದಂತಾಗುತ್ತದೆ. ಆದ್ದರಿಂದ ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಲಿ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.