ಶನಿವಾರ, ಮೇ 21, 2022
20 °C

ಸಿಇಟಿ: 27ಕ್ಕೆ ಐಐಟಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿ ಚರ್ಚಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಇದೇ 27ರಂದು ದೆಹಲಿಯಲ್ಲಿ ಐಐಟಿ ಮಂಡಳಿಗಳ ಸಭೆ ಕರೆದಿದೆ.ಐಐಟಿ ಜಂಟಿ ಪ್ರವೇಶ ಪರೀಕ್ಷೆಯನ್ನು (ಐಐಟಿ ಜೆಇಇ) ಅಖಿಲ ಭಾರತ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ (ಎಐಇಇಇ) ಜತೆ ಸೇರಿಸುವ ಪ್ರಸ್ತಾವಕ್ಕೆ ಹಲವು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಂದ ವಿರೋಧ ವ್ಯಕ್ತವಾಗಿದೆ.

ದೆಹಲಿ ಐಐಟಿಯು ಸಾಮಾನ್ಯ ಪ್ರವೇಶ ಪರೀಕ್ಷೆ ಪ್ರಸ್ತಾವವನ್ನು ತಿರಸ್ಕರಿಸಿದ್ದು, 2013ರಿಂದ ತನ್ನದೇ ಪ್ರವೇಶ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.