ಗುರುವಾರ , ಮೇ 13, 2021
16 °C

ಸಿಎಂ ಕಚೇರಿಯಿಂದ ಮತ್ತೊಬ್ಬರು ಹೊರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ವಿಶೇಷ ಅಧಿಕಾರಿಯಾಗಿದ್ದ ಎಸ್.ಸಿ.ಅರವಿಂದ್ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ.ಮಾಜಿ ಸಿಎಂ ಯಡಿಯೂರಪ್ಪ ಸಹೋದರಿಯ ಪುತ್ರರಾದ ಅರವಿಂದ್ ಮೂಲತಃ ಕೆಎಂಎಫ್ ಉದ್ಯೋಗಿ. ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ನಿಯೋಜನೆ ಮೇಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಇತ್ತೀಚೆಗೆ ಯಡಿಯೂರಪ್ಪ ಜತೆಗೇ ಹೆಚ್ಚು ಓಡಾಡಿಕೊಂಡು ಇದ್ದರು. ಹೀಗಾಗಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.