ಗುರುವಾರ , ಮೇ 13, 2021
39 °C

ಸಿ.ಎಂ ವಿಡಿಯೊ ಕಾನ್ಫರೆನ್ಸ್: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ವಿಧಾನಸೌಧದಲ್ಲಿ ನಡೆಸಿದ್ದ ವಿಡಿಯೊ ಕಾನ್ಫರೆನ್ಸ್ ಅನ್ನು ಟೀಕಿಸಿದ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, `ಇಂಥ ಕ್ರಮಗಳಿಂದ ಜಿಲ್ಲಾಧಿಕಾರಿಗಳ ಮುಖ ನೋಡಲು ಸಾಧ್ಯವಾಗಬಹುದೇ ಹೊರತು, ಬವಣೆ ಪಡುತ್ತಿರುವ ಜನರ ದರ್ಶನ ಆಗುವುದಿಲ್ಲ~ ಎಂದು ಹೇಳಿದರು.ಪಕ್ಷದ ಇಲ್ಲಿನ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ದಿವಂಗತ ಬಾಬು ಜಗಜೀವನರಾಂ ಅವರ 105ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಮುಖ್ಯಮಂತ್ರಿಗಳು ಮತ್ತು ಉಸ್ತುವಾರಿ ಸಚಿವರು ಬರ ಪರಿಸ್ಥಿತಿ ಅರಿತುಕೊಳ್ಳಲು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಬೇಕು~ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.