ಬೆಂಗಳೂರು: ನಗರದ ಎಚ್ಎಸ್ಆರ್ ಲೇಔಟ್ನಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿರುವುದಾಗಿ ಆರೋಪಿಸಿರುವ ಪತ್ರಕರ್ತೆ ಕೆ.ಜಿ.ನಾಗಲಕ್ಷ್ಮಿ ಬಾಯಿ ಅವರು ಕಟ್ಟಡದ ಛಾಯಾಚಿತ್ರಗಳನ್ನು ಹೈಕೋರ್ಟ್ಗೆ ಮಂಗಳವಾರ ನೀಡಿದರು.

ಸದಾನಂದಗೌಡರು 50/80 ಅಡಿ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎನ್ನುವುದು ಅವರ ಆರೋಪ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.