ಭಾನುವಾರ, ಮೇ 9, 2021
26 °C

ಸಿ.ಎಂ ಸಭೆ ಬಳಿಕ ಕಬ್ಬಿಗೆ ದರ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2013-14ನೇ ಸಾಲಿಗೆ ಅನ್ವಯ ಆಗುವಂತೆ ಕಬ್ಬಿನ ದರ ನಿಗದಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸದ್ಯದಲ್ಲೇ ಸಭೆ ನಡೆಯಲಿದೆ ಎಂದು ಸಕ್ಕರೆ ಸಚಿವ ಪ್ರಕಾಶ್ ಹುಕ್ಕೇರಿ ತಿಳಿಸಿದರು.ಈ ಸಭೆಯಲ್ಲಿ ಐವರು ರೈತರು, ಐವರು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ರೈತರ ಮತ್ತು ಕಾರ್ಖಾನೆಗಳ ಹಿತ ಗಮನದಲ್ಲಿಟ್ಟುಕೊಂಡು, ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.