ಭಾನುವಾರ, ಜೂನ್ 13, 2021
24 °C

ಸಿಎಜಿ ಪರಿಶೀಲನೆಗೆ ಸುಗ್ರೀವಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಎಲ್ಲ ನಗರ ಪಾಲಿಕೆಗಳು, ನಗರಸಭೆಗಳು ಮತ್ತು ಪುರಸಭೆಗಳ ಲೆಕ್ಕಪತ್ರ ಕುರಿತು ಮಹಾಲೇಖಪಾಲರಿಂದ (ಸಿಎಜಿ) ಪರಿಶೀಲನೆ ನಡೆಸಲು ಅವಕಾಶ ಕಲ್ಪಿಸಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ ಮತ್ತು ಕರ್ನಾಟಕ ಪೌರಾಡಳಿತ ಕಾಯ್ದೆಗಳಿಗೆ ತಿದ್ದುಪಡಿ ಅಂಗೀಕರಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ಹೊರಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.