ಭಾನುವಾರ, ಏಪ್ರಿಲ್ 11, 2021
33 °C

ಸಿಐಐ: ಹೊಸ ಪದಾಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಕರ್ನಾಟಕ ಶಾಖೆಯು 2011-12ನೇ ಸಾಲಿನ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ.

 ಭೋರುಕಾ  ಪವರ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಎಸ್. ಚಂದ್ರಶೇಖರ್ ನೂತನ ಅಧ್ಯಕ್ಷರಾಗಿ  ಹಾಗೂ ಟೆಗುಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಎಸ್. ಕೃಷ್ಣನ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.