ಸಿಗದ ಆಶ್ರಯ; ತಪ್ಪದ ಅಲೆದಾಟ11122

7

ಸಿಗದ ಆಶ್ರಯ; ತಪ್ಪದ ಅಲೆದಾಟ11122

Published:
Updated:

ಪಾಲಿಕೆ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ನಗರದಲ್ಲಿ ಆಶ್ರಯ ವಂಚಿತ ಫಲಾನುಭವಿಗಳಿಗೆ 2010-11ನೇ ಸಾಲಿನಲ್ಲಿ 600 ಆಶ್ರಯ ನಿವೇಶನ ಮತ್ತು ಮನೆಗಳನ್ನು ಒದಗಿಸಲು ಗುರಿ ನಿಗದಿಪಡಿಸಲಾಗಿದೆ. 1992ರಿಂದ ಈವರೆಗೂ ಒಂದೇ ಒಂದು ನಿವೇಶನ, ಮನೆ ವಿತರಿಸದಿದ್ದ ಮೇಲೆ ಯಾವ ನಂಬಿಕೆ, ವಿಶ್ವಾಸ ಹಾಗೂ ಭರವಸೆ ಮೇಲೆ ಅರ್ಜಿ ಸಲ್ಲಿಸುವುದು? ಎನ್ನುವುದು ಫಲಾನುಭವಿಗಳ ಪ್ರಶ್ನೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry