ಭಾನುವಾರ, ಜನವರಿ 26, 2020
25 °C

ಸಿಗರೇಟ್ ಕಳ್ಳಸಾಗಣೆ ಪೈಲಟ್ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ವಿಮಾನದ ಪೈಲಟ್ ಕ್ಯಾಬಿನ್‌ನಲ್ಲಿ ಸಿಗರೇಟ್‌ಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಏರ್ ಇಂಡಿಯಾ ಪೈಲಟ್‌ಗಳನ್ನು ಲಂಡನ್ ಪೊಲೀಸರು ಬಂಧಿಸಿದ್ದಾರೆ.ಪೈಲಟ್ ಭವಿಕ್ ಷಾ ಈ ಅಪರಾಧವನ್ನು ಒಪ್ಪಿಕೊಂಡ ನಂತರ ಕೆಲವು ಪೈಲಟ್‌ಗಳನ್ನು ಬಿಡುಗಡೆ ಮಾಡಲಾಯಿತು.

ಪ್ರತಿಕ್ರಿಯಿಸಿ (+)