ಸಿಟಿಗ್ರೂಪ್ ನಿವ್ವಳ ಲಾಭ ಹೆಚ್ಚಳ

7

ಸಿಟಿಗ್ರೂಪ್ ನಿವ್ವಳ ಲಾಭ ಹೆಚ್ಚಳ

Published:
Updated:

ವಾಷಿಂಗ್ಟನ್ (ಐಎಎನ್‌ಎಸ್): ಭಾರತೀಯ ಸಂಜಾತ ವಿಕ್ರಂ ಪಂಡಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಸಿಟಿ ಗ್ರೂಪ್, ಮೂರನೇ ತ್ರೈಮಾಸಿಕ ಅವಧಿಯಲ್ಲಿ3.8 ಶತಕೋಟಿ ಡಾಲರ್‌ಗಳಷ್ಟು ನಿವ್ವಳ ಗಳಿಸಿ ನಿರೀಕ್ಷೆಗಿಂತ ಉತ್ತಮ ಹಣಕಾಸು ಸಾಧನೆ ಮಾಡಿದೆ.   ಕಳೆದ ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭವು 2.2 ಶತಕೋಟಿ ಡಾಲರ್‌ಗಳಷ್ಟಿತ್ತು. ವರಮಾನವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 8ರಷ್ಟು ಹೆಚ್ಚಳಗೊಂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry