ಸೋಮವಾರ, ಏಪ್ರಿಲ್ 19, 2021
27 °C

ಸಿಡಿಲು ಬಡಿದು ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸವಣೂರ: ಕುರಿ ಕಾಯಲು ಹೋಗಿದ್ದ ಯುವಕನೊಬ್ಬ ಸಿಡಿಲು ಬಡಿದು ಮೃತಪಟ್ಟಿ ಘಟನೆ ತಾಲ್ಲೂಕಿನ ಇಚ್ಚಂಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ಫಕ್ಕೀರೇಶ ಉಮೇಶಪ್ಪ ಗುತ್ತಲ ಉರ್ಫ ತಳವಾರ (20) ಎಂಬುವವನೇ ಮೃತಪಟ್ಟಿದ್ದು, ಕುರಿಕಾಯಲು ಅಡವಿಗೆ ಹೋಗಿದ್ದ ಈತ ಮನೆಗೆ ವಾಪಸ್ಸಾಗುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟನೆಂದು ಮೂಲಗಳು ತಿಳಿಸಿವೆ. ಸವಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.