ಶುಕ್ರವಾರ, ನವೆಂಬರ್ 22, 2019
20 °C

ಸಿದ್ದರಾಮಯ್ಯಗೆ ಲೇಸರ್ ಚಿಕಿತ್ಸೆ

Published:
Updated:

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪಿತ್ತಕೋಶದಲ್ಲಿ ಕಲ್ಲು ಕಾಣಿಸಿ ಕೊಂಡಿದ್ದು, ಅದನ್ನು ಲೇಸರ್ ಚಿಕಿತ್ಸೆ ಮೂಲಕ ಹೊರ ತೆಗೆಯಲಾಗಿದೆ. ಇನ್ನು 2 ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.ಜೈನ್ ಆಸ್ಪತ್ರೆಯಿಂದ ಸೋಮವಾರ ರಾತ್ರಿಯೇ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರ ಗೊಂಡಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)