ಬೆಂಗಳೂರು: ನೂತನ ಲೋಕಾಯುಕ್ತರ ನೇಮಕ ಸಂಬಂಧ ಬರೆದಿದ್ದ ಪತ್ರಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಂದ ಉತ್ತರ ಬಂದಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಗೃಹ ಕಚೇರಿ `ಕೃಷ್ಣಾ~ದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಸಿದ್ಧರಾಮಯ್ಯ ಅವರನ್ನು ಹೊರತುಪಡಿಸಿ ಇತರರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಲ್ಲರಿಂದಲೂ ಪ್ರತಿಕ್ರಿಯೆ ಬಂದ ನಂತರ ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.