ಮಂಗಳವಾರ, ಮೇ 11, 2021
26 °C

ಸಿದ್ದರಾಮಯ್ಯ ಹೈದರಾಬಾದ್‌ಗೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಂಧ್ರಪ್ರದೇಶದ ಹಿಂದುಳಿದ ವರ್ಗಗಳ ಸಂಸದರ ವೇದಿಕೆ ವತಿಯಿಂದ ಏರ್ಪಡಿಸಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಳಿಗ್ಗೆ 8.15ಕ್ಕೆ ಹೈದಾರಾಬಾದ್‌ಗೆ ತೆರಳಲಿದ್ದಾರೆ.ಸನ್ಮಾನ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಹೈದರಾಬಾದ್‌ನಲ್ಲಿಯೇ ತಂಗಲಿದ್ದಾರೆ.ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಹಿಂತಿರುಗುವ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಂಜೆ ನಡೆಯುವ ಇ.ಎಸ್.ಐ ಆಸ್ಪತ್ರೆಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.