ಶುಕ್ರವಾರ, ಮೇ 14, 2021
25 °C

ಸಿನಿಮಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಸರ್ಕಾರ ಚಲನ ಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ವರ್ಷವೂ ಜನರು ನೋಡದ ಕೆಲ ಸಿನಿಮಾಗಳಿಗೆ ಪ್ರಶಸ್ತಿ ಬಂದಿವೆ. ಇಂತಹ ಚಿತ್ರಗಳಿಗೆ ಸರ್ಕಾರ ಪ್ರಶಸ್ತಿ ಕೊಡುವ ಬದಲು ಅವುಗಳ ಪ್ರದರ್ಶನಕ್ಕೆ  ಸೂಕ್ತವಾದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಯೋಚಿಸಬೇಕು.ಬೆಂಗಳೂರಿನಲ್ಲಿ ಎರಡು ಮತ್ತು ಕಂದಾಯ ವಿಭಾಗಕ್ಕೆ ಒಂದೊಂದರಂತೆ ಚಿತ್ರ ಮಂದಿರಗಳನ್ನು ನಿರ್ಮಿಸಿ ಅಲ್ಲಿ ವರ್ಷವಿಡೀ ಪ್ರಶಸ್ತಿ ಪುರಸ್ಕೃತ ಮತ್ತು ಹೊಸ ಅಲೆಯ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ಕೊಡಬಹುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.