ಬುಧವಾರ, ಮೇ 12, 2021
18 °C

ಸಿಪಿಎಂ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿರುವ ಬಜೆಟ್ ಜನ ವಿರೋಧಿಯಾಗಿದೆ ಎಂದು ಆರೋಪಿಸಿ ಸಿಪಿಎಂ ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.



ನಗರದಲ್ಲಿ ಗುರುವಾರ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಶ್ರೀಮಂತರನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಬಜೆಟ್ ರೂಪಿಸಿದ್ದು, ಜನ ಸಾಮಾನ್ಯರನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು. ಪ್ರತಿಭಟನೆಯಲ್ಲಿ ಗೋಪಾಲಕೃಷ್ಣ ಅರಳಹಳ್ಳಿ ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.