ಶನಿವಾರ, ಜೂನ್ 19, 2021
23 °C

ಸಿಪಿಎಂ: 24 ಅಭ್ಯರ್ಥಿಗಳ­ ಪಟ್ಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್ಎಸ್): ಸಿಪಿಎಂ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ    24 ಲೋಕಸಭಾ ಅಭ್ಯರ್ಥಿಗಳ ಘೋಷಣೆಯನ್ನು ಭಾನುವಾರ ಮಾಡಿದೆ.ಇದರಲ್ಲಿ ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ, ಕರ್ನಾಟಕ, ಲಕ್ಷದ್ವೀಪ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿವೆ.ಕರ್ನಾಟಕದ ಚಿಕ್ಕಬಳ್ಳಾಪುರದಿಂದ ಜಿ.ವಿ.ಶ್ರೀರಾಮರೆಡ್ಡಿ ಮತ್ತು ಮಂಗಳೂರಿನಿಂದ ಯಾದವ ಶೆಟ್ಟಿ ಅವರ ಹೆಸರೂ ಪಟ್ಟಿಯಲ್ಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.