ಸೋಮವಾರ, ಏಪ್ರಿಲ್ 19, 2021
32 °C

ಸಿಬಿಐ ಮುಖ್ಯಸ್ಥರ ನೇಮಕ ನಿತೀಶ್ ಸಮರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ (ಐಎಎನ್‌ಎಸ್): ರಂಜಿತ್ ಸಿನ್ಹಾ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು,  ರಂಜಿತ್ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಇಲ್ಲ ಎಂದು ಅವರು ಹೇಳಿದ್ದಾರೆ.ಆದರೆ ನಿತಿಶ್ ಅವರು ಕೇಂದ್ರ  ಸರಿಯಾದ ಕ್ರಮ ಕೈಗೊಂಡಿದೆ ಎಂದು ಹೇಳುವ ಮೂಲಕ ಬಿಜೆಪಿಗೆ ಮುಖಭಂಗವಾಗುವಂತೆ ಮಾಡಿದ್ದಾರೆ. ಮೂರು ದಿನಗಳ ಹಿಂದೆ ಬಿಜೆಪಿ ಸಲ್ಲಿಸಿದ ಆಕ್ಷೇಪಣೆಯನ್ನು ಪ್ರಧಾನಿ ಸಿಂಗ್ ಅವರು ತಳ್ಳಿಹಾಕ್ದ್ದಿದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.