ಭಾನುವಾರ, ಅಕ್ಟೋಬರ್ 20, 2019
21 °C

ಸಿರಿಯಾದಲ್ಲಿ ಬಾಂಬ್ ಸ್ಫೋಟಕ್ಕೆ 10 ಬಲಿ

Published:
Updated:

ಡಮಾಸ್ಕಸ್ (ಎಪಿ): ಸಿರಿಯಾ ರಾಜಧಾನಿಯ ಮಧ್ಯಭಾಗದಲ್ಲಿ ಪೊಲೀಸ್ ವಾಹನವೊಂದರ ಬಳಿ  ಸ್ಫೋಟ ಸಂಭವಿಸಿದ್ದರಿಂದ ಕನಿಷ್ಠ ಪಕ್ಷ 10 ಮಂದಿ ಸತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆದರೆ ಸತ್ತವರ ಸಂಖ್ಯೆ ಇನ್ನೂ ಜಾಸ್ತಿ ಇದೆ ಎಂದು ಹೇಳಲಾಗುತ್ತಿದೆ.ಆತ್ಮಾಹುತಿ ದಳದ ವ್ಯಕ್ತಿ ಪೊಲೀಸ್ ವಾಹನದ ಬಳಿ ಸ್ಫೋಟಿಸಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Post Comments (+)