ಸೋಮವಾರ, ಮೇ 23, 2022
24 °C

ಸಿಲಿಂಡರ್ ಲಾರಿ ಡಿಕ್ಕಿ ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಸಿಲಿಂಡರ್ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಎಐಟಿ ಕಾಲೇಜು ವೃತ್ತದಲ್ಲಿ ಶನಿವಾರ ನಡೆದಿದೆ.ಮೃತಪಟ್ಟ ಬೈಕ್ ಸವಾರರನ್ನು ಬಿಎಂಟಿಸಿ ಬಸ್ ಚಾಲಕ ಹಿರೇಗೌಜ ಗ್ರಾಮದ  ಬಸವರಾಜ (42) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತಂತೆ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.