ಸಿವಿಸಿಗೆ ವರದಿ: ಸಿಬಿಐಗೆ ಸೂಚನೆ

7

ಸಿವಿಸಿಗೆ ವರದಿ: ಸಿಬಿಐಗೆ ಸೂಚನೆ

Published:
Updated:

ನವದೆಹಲಿ: ದೇಶದಾದ್ಯಂತ ತಲ್ಲಣ ಉಂಟುಮಾಡಿದ 2ಜಿ ಹಗರಣ ಕುರಿತ ತನಿಖೆ ಪ್ರಗತಿ ವರದಿಯನ್ನು ಸೀಲು ಮಾಡಿದ ಲಕೋಟೆಯಲ್ಲಿ ಕೇಂದ್ರ ಜಾಗೃತ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಗುರುವಾರ ಆದೇಶಿಸಿದೆ.ಈ ಪ್ರಕರಣದ ತನಿಖೆ ಮೇಲ್ವಿಚಾರಣೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ನೆರವು ನೀಡುತ್ತಿರುವ ಸಿವಿಸಿಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಬೇಕೆಂದು ಸಿಬಿಐಗೆ ಹೇಳಿತು. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry