ಮಂಗಳವಾರ, ಅಕ್ಟೋಬರ್ 22, 2019
21 °C

ಸುಗಂಧ ದ್ರವ್ಯ ಬಳಕೆ: ಸ್ತನ ಕ್ಯಾನ್ಸರ್‌ಗೆ ಕಾರಣ

Published:
Updated:

ಲಂಡನ್ (ಐಎಎನ್‌ಎಸ್): ಸುಗಂಧ ದ್ರವ್ಯಗಳಲ್ಲಿ ಬಳಸಲಾಗುವ ರಾಸಾಯನಿಕ ವಸ್ತುವು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ಗೆ ಕಾರಣವಾಗಬಲ್ಲುದು ಎಂದು `ಡೈಲಿ ಮೇಲ್~ ವರದಿ ಮಾಡಿದೆ.

ಇದೇ ರೀತಿ ಕೆಲವು ಆಹಾರ ಪದಾರ್ಥಗಳು ಹಾಗೂ ಔಷಧ ತಯಾರಿಕೆಯಲ್ಲಿಯೂ ಬಳಸಲಾಗುವ ರಾಸಾಯನಿಕ ಪದಾರ್ಥಗಳು ಕೂಡಾ ಸ್ತನ ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಎಂದು ವರದಿ ವಿವರಿಸಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)