ಗುರುವಾರ , ಫೆಬ್ರವರಿ 25, 2021
30 °C

ಸುನಂದಾ ಪುಷ್ಕರ್‌ ನಿಗೂಢ ಸಾವು: ವೈದ್ಯಕೀಯ ವರದಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುನಂದಾ ಪುಷ್ಕರ್‌ ನಿಗೂಢ ಸಾವು: ವೈದ್ಯಕೀಯ ವರದಿ ಸಲ್ಲಿಕೆ

ನವದೆಹಲಿ (ಪಿಟಿಐ): ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಮ್ಸ್‌ ವೈದ್ಯರು ದೆಹಲಿ ಪೊಲೀಸರಿಗೆ ವೈದ್ಯಕೀಯ ವರದಿ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸ್‌ ಆಯುಕ್ತರಾದ ಬಿ.ಎಸ್‌ ಬಸ್ಸಿ ಏಮ್ಸ್‌ ವೈದ್ಯರು ವರದಿ ಸಲ್ಲಿಸಿರುವುದನ್ನು ಖಚಿತ ಪಡಿಸಿದ್ದಾರೆ.



ವರದಿಯಲ್ಲಿರುವ ಮಾಹಿತಿಯನ್ನು ಪರಿಶೀಲಿಸಿ ಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಬಸ್ಸಿ ತಿಳಿಸಿದ್ದಾರೆ.



ವರದಿಯಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಲು ಬಸ್ಸಿ ನಿರಾಕರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.