ಗುರುವಾರ , ಮಾರ್ಚ್ 4, 2021
20 °C

ಸುನಂದಾ ಪುಷ್ಕರ್‌ ದೇಹದಲ್ಲಿ ವಿಷ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುನಂದಾ ಪುಷ್ಕರ್‌ ದೇಹದಲ್ಲಿ ವಿಷ ಪತ್ತೆ

ನವದೆಹಲಿ (ಪಿಟಿಐ): ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ  ಏಮ್ಸ್‌ ವೈದ್ಯರು  ನೀಡಿದ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದ್ದು ಅವರ ಮೃತ ದೇಹದಲ್ಲಿ ವಿಷ ಪತ್ತೆಯಾಗಿದೆ.ದೆಹಲಿ ಪೊಲೀಸ್‌ ಆಯುಕ್ತರ ಕಚೇರಿ ಮೂಲಗಳು ವಿಷ ಪತ್ತೆಯಾಗಿರುವುದನ್ನು ಖಚಿತ ಪಡಿಸಿವೆ. ಏಮ್ಸ್‌ ವೈದ್ಯರು ನೀಡಿರುವ  ವರದಿಯನ್ನು ಪರಿಶೀಲಿಸಲಾಗಿದ್ದು ಅದನ್ನು  ಕೋರ್ಟ್‌ಗೆ ಸಲ್ಲಿಸುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.