ಮಂಗಳವಾರ, ಏಪ್ರಿಲ್ 13, 2021
28 °C

ಸುನೀತಾ ದಾಖಲೆ ಬಾಹ್ಯಾಕಾಶ ನಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹ್ಯೂಸ್ಟನ್ (ಪಿಟಿಐ): ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಮಾಂಡರ್ ಆಗಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ ಗುರುವಾರ 7ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿದ್ದು, ಆ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.ಬಹುಮುಖ್ಯವಾದ ರೇಡಿಯೇಟರ್ ವ್ಯವಸ್ಥೆಯಲ್ಲಿ ಅಮೋನಿಯಾ ಸೋರಿಕೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಸುನೀತಾ ಫ್ಲೈಟ್ ಎಂಜಿನಿಯರ್ ಅಕಿ ಹೊಶಿಡೆ ಅವರ ಜತೆಗೂಡಿ ಈ ಬಾಹ್ಯಾಕಾಶ ನಡಿಗೆ ನಡೆಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.